Site icon Suddi Belthangady

ಗೇರುಕಟ್ಟೆ: ಅಪರೇಷನ್ ಸಿಂಧೂರ ಯಶಸ್ವಿ – ಪರಪ್ಪು ಮಸೀದಿಯಲ್ಲಿ ವಕ್ಫ್ ಸಚಿವ ಜಮೀರ್ ಅಹ್ಮದ್ ಸೂಚನೆಯಂತೆ ವಿಶೇಷ ಪ್ರಾರ್ಥನೆ

ಗೇರುಕಟ್ಟೆ: ಉಗ್ರರ ವಿರುದ್ದ ಹೋರಾಡಿದ ಭಾರತೀಯ ಸೈನಿಕರಿಗೆ ಮತ್ತು ಪಹಲ್ಗಾಮ್ ದಾಳಿಯಲ್ಲಿ ಉಗ್ರರಿಂದ ಹುತಾತ್ಮರಾದವರಿಗೆ ಪರಪ್ಪು ಮಸೀದಿಯಲ್ಲಿ ಸರಕಾರದ ವಕ್ಫ್ ಸಚಿವರಾದ ಝಮೀರ್ ಅಹ್ಮದ್ ಆದೇಶದಂತೆ ವಿಶೇಷ ಪ್ರಾರ್ಥನೆ ನಡೆಸಲಾಯಿತು.

ಖತೀಬರಾದ ಎಫ್.ಎಚ್. ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ನೇತೃತ್ವದಲ್ಲಿ ನೆರವೇರಿಸಿದರು. ಆಡಳಿತ ಸಮಿತಿಯವರು, ಜಮಾಅತರು ಹಾಜರಿದ್ದರು.

Exit mobile version