ಪಣಕಜೆ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

0

ಸೋಣಂದೂರು: ಪಣಕಜೆ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮೇ. 9ರಂದು ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಲೋಡ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಚಾಲಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಾಲಿಸಲಾಗಿದೆ.

LEAVE A REPLY

Please enter your comment!
Please enter your name here