ಆರಂಬೋಡಿ: ಕೈರೋಡಿ ನಿವಾಸಿ ಲೇಖಕ ಡಾ. ಯೋಗೀಶ್ ಕೈರೋಡಿ ಇವರನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಗೆ ಸರಕಾರದ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಇವರು ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.