Site icon Suddi Belthangady

ಮಂಗಳೂರು ವಿ. ವಿ. ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯರಾಗಿ ಯೋಗೀಶ್ ಕೈರೋಡಿ ಆರಂಬೋಡಿ

ಆರಂಬೋಡಿ: ಕೈರೋಡಿ ನಿವಾಸಿ ಲೇಖಕ ಡಾ. ಯೋಗೀಶ್ ಕೈರೋಡಿ ಇವರನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ರಾಣಿ ಅಬ್ಬಕ್ಕ ಅಧ್ಯಯನ‌ ಪೀಠದ ಸಲಹಾ ಸಮಿತಿಗೆ ಸರಕಾರದ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಇವರು ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Exit mobile version