ಕಲ್ಮಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ಮೇ. 9ರಂದು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಮತ್ತು ಊರವರು, ದೇಶದ ಸೈನಿಕರಿಗೆ ಶಕ್ತಿ ತುಂಬಲು, ಅವರ ಯಶಸ್ಸು ಶ್ರೇಯಸ್ಸಿಗಾಗಿ ವಿಶೇಷ ಪ್ರಾರ್ಥನೆ ಮಾಡಲಾಯಿತು.
ಆಪರೇಷನ್ ಸಿಂಧೂರ್ ಯಶಸ್ವಿ: ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ವಿಶೇಷ ಪ್ರಾರ್ಥನೆ
