ಕನ್ಯಾಡಿ: ಮೇ. 12ರಂದು ಬೆಳಗ್ಗೆ ಬಸ್ ಹಾಗೂ ಕಾರಿನ ಮಧ್ಯೆ ಅಪಘಾತವಾದ ಘಟನೆ ನಡೆದಿದೆ. ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ.
ಕನ್ಯಾಡಿ: ಬಸ್-ಕಾರು ಅಪಘಾತ