ಸವಣಾಲು: ನೇ.ಸು.ಬೋ. ಸ.ಪ್ರೌ. ಶಾಲೆಗೆ 100% ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದ 18 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. 6 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 1 ವಿದ್ಯಾರ್ಥಿ ದ್ವಿತೀಯ ಶ್ರೇಣಿ ಪಡೆದಿರುತ್ತಾರೆ. ವರ್ಷ ಜಿ.ವಿ. 610, ಹರ್ಷಿತಾ 606, ರಕ್ಷಿತಾ 600 ಅಂಕ ಗಳಿಸಿರುತ್ತಾರೆ.