
ಧರ್ಮಸ್ಥಳ: ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಶಾಂತಿವನಕ್ಕೆ ಮೇ.16 ರಂದು ಭೇಟಿ ನೀಡಿದರು.
ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ್ ಮೊದಲಾದವರು ಉಪಸ್ಥಿತರಿದ್ದರು.