ಎಕ್ಸೆಲ್ ನ ಪ್ರತೀಕ್ಷಾ ರಾಜ್ಯಕ್ಕೆ 4ನೇ ಸ್ಥಾನ, ತಾಲೂಕಿಗೆ ಪ್ರಥಮ

0

ಗುರುವಾಯನಕೆರೆ: ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಪ್ರಕಟವಾಗಿದ್ದು, ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಎಸ್. 596 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 4ನೇ ಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಶೈಕ್ಷಣಿಕ ಸಾಧಕಿಯನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here