ವಾಣಿ ಪ.ಪೂ. ಕಾಲೇಜಿನ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

0

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ. ಆರ್. 594 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here