Site icon Suddi Belthangady

ಕಲ್ಮಂಜ: ಉದ್ದ ಜಿಗಿತ ಸ್ಪರ್ಧೆಯಲ್ಲಿ ಶಿಕ್ಷಕಿ ವಸಂತಿ ಎಂ. ಪ್ರಥಮ

ಕಲ್ಮಂಜ: ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ನಡೆದ ಕ್ರೀಡಾ ಕೂಟದಲ್ಲಿ ಉದ್ದ ಜಿಗಿತ ಸ್ಪರ್ಧೆಯಲ್ಲಿ ಕಲ್ಮಂಜ ಸರಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಕಿ ವಸಂತಿ ಎಂ. ಪ್ರಥಮ ಸ್ಥಾನ ಪಡೆದಿದ್ದಾರೆ.

Exit mobile version