ಶಿಬಾಜೆ: ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಮೇ. 20ರಿಂದ 25ರವರೆಗೆ ನಡೆಯಲಿದ್ದು, ಶಿಬಿರದ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಶಿಬಿರಾರ್ಥಿ ಪ್ರತೀಕ್ ನೆರವೇರಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ವಿಶಾಲಾಕ್ಷಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.
ಶಿಬಾಜೆ: ಗ್ರಾ. ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
