ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ, ಗ್ರಾಮ ಪಂಚಾಯತ್ ಅರಸಿನಮಕ್ಕಿ, ಭಾರತೀಯ ದಂತ ವೈದ್ಯಕೀಯ ಸಂಘ ಪುತ್ತೂರು ಶಾಖೆ, ರೋಟರಿ ಕ್ಲಬ್ ಬೆಳ್ತಂಗಡಿ, ಕೆ.ವಿ.ಜಿ ದಂತ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಪ್ರಸಾದ್ ನೇತ್ರಾಲಯ ಪುತ್ತೂರು ಕಣ್ಣಿನ ಆಸ್ಪತ್ರೆ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟ್ ಕಣ್ಣಿನ ಆಸ್ಪತ್ರೆ ಮಂಗಳೂರು, ಡಾ.ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಸೇವಾಭಾರತಿ ಕನ್ಯಾಡಿ ಮತ್ತು ಶ್ರೀ ದೇವಿ ಅಪ್ಟಿಕಲ್ಸ್ ಉಪ್ಪಿನಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಮೇ. 25ರಂದು ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ನಡೆಯಲಿದೆ.
ಏ. 25: ಅರಸಿನಮಕ್ಕಿಯಲ್ಲಿ ಉಚಿತ ದಂತ ಚಿಕಿತ್ಸೆ, ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ
