ಉಜಿರೆ: ಪ್ರಾಥಮಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ಅಧ್ಯಕ್ಷರು, ನಿರ್ದೇಶಕರು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಇವರನ್ನು ಭೇಟಿಯಾಗಿ ಅಭಿನಂದಿಸಿದರು.
ಉಜಿರೆ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಉಪಾಧ್ಯಕ್ಷ ಶ್ರೀಧರ ಪೂಜಾರಿ, ನಿರ್ದೇಶಕರು ಗಳಾದ ವಾರಿಜ ಎಸ್. ಗೌಡ, ಪುಷ್ಪಾವತಿ ಆರ್. ಶೆಟ್ಟಿ, ಬಾಲಕೃಷ್ಣ ಗೌಡ, ಅರುಣ್ ಕುಮಾರ್, ರಜತ್ ಗೌಡ, ಗುರುರಾಜ ಗೌಡ, ಸಾಧು ಎಂ., ಅಣ್ಣು ನಾಯ್ಕ ಉಪಸ್ಥಿತರಿದ್ದರು.