ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ-ಮೇ.21ರಂದು ನಡೆದಿದೆ. ಚಾಲಕ ಹಾಗೂ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಗರ್ಡಾಡಿ: ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ