ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಬೇರಿಕೆ ನಿವಾಸಿ ಲಿಂಗಪ್ಪ ರೈ ಅಲ್ಪಕಾಲದ ಅಸೌಖ್ಯದಿಂದ ಮೇ. 21ರಂದು ನಿಧನರಾಗಿದ್ದಾರೆ. ಮೃತರು ಇಬ್ಬರು ಮಕ್ಕಳು ಮತ್ತು ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.
ಪುದುವೆಟ್ಟು: ಬೇರಿಕೆ ನಿವಾಸಿ ಲಿಂಗಪ್ಪ ರೈ ನಿಧನ