Site icon Suddi Belthangady

ಬೆಳ್ತಂಗಡಿ: ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ – ಪರೀಕ್ಷೆಯ ತರಬೇತಿ ಪ್ರಾರಂಭ

ಬೆಳ್ತಂಗಡಿ: 2025-2026ನೇ ಸಾಲಿನ ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿಯು ವಾಣಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಪ್ರಾರಂಭಗೊಂಡಿದೆ. 4 ಮತ್ತು 5ನೇ ತರಗತಿಗೆ ಕೋಚಿಂಗ್ ಲಭ್ಯ. ಜೂನ್ ತಿಂಗಳಿಂದ ಕೋಚಿಂಗ್ ಕ್ಲಾಸ್ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ-9901948540

Exit mobile version