Site icon Suddi Belthangady

ಎಸ್. ಎಸ್. ಎಲ್. ಸಿ ಮರು ಮೌಲ್ಯಮಾಪನದಲ್ಲಿತನ್ವಿ 624 ಅಂಕ ಪಡೆದು ರಾಜ್ಯಕ್ಕೆ 2ನೇ ರ್‍ಯಾಂಕ್

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮರು ಮೌಲ್ಯ ಮಾಪನದಲ್ಲಿ ತನ್ವಿ ಭಟ್ ಎಂ. 625 ರಲ್ಲಿ 624 ಅಂಕಗಳಿಸಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 2ನೇ ರ್‍ಯಾಂಕ್ ಗಳಿಸಿದ್ದಾರೆ.

ಈಕೆ 625 ರಲ್ಲಿ 620 ಅಂಕ ಗಳಿಸಿ ರಾಜ್ಯಕ್ಕೆ 6ನೇ ರ್‍ಯಾಂಕ್ ಗಳಿಸಿದ್ದ ಈಕೆ ಈಗ ಮರು ಮೌಲ್ಯ ಮಾಪನದಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ 2ನೇ, ತಾಲೂಕಿಗೆ ಪ್ರಥಮ ರ್‍ಯಾಂಕ್ ಗಳಿಸಿದ್ದಾರೆ.

Exit mobile version