ನಿಡ್ಲೆ: ಸರಕಾರಿ ಪ್ರೌಢ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲಾಗಿದ್ದ ಓರ್ವ ವಿದ್ಯಾರ್ಥಿ ಮರು ಮೌಲ್ಯಮಾಪನದಲ್ಲಿ ಉತೀರ್ಣಗೊಂಡಿದ್ದು ಒಟ್ಟು 24 ವಿದ್ಯಾರ್ಥಿಗಳಲ್ಲಿ 24 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ. 100 ಫಲಿತಾಂಶ ದಾಖಲಾಗಿದೆ.