ಬೆಳ್ತಂಗಡಿ: ನಿಡಿಗಲ್ ಕಿಂಡಿ ಅಣೆಕಟ್ಟಿನ ಹಲಗೆಯನ್ನು ತೆಗೆಯಲಾಗುತ್ತಿದೆ. ತಾಲೂಕಿನಲ್ಲಿ 73 ಕಿಂಡಿ ಆಣೆಕಟ್ಟುಗಳಿದ್ದು ಮಳೆಗಾಲಕ್ಕಿಂತ ಮುಂಚಿತವಾಗಿ ಹಲಗೆ ಇರುವ ಆಣೆಕಟ್ಟುಗಳ ಹಲಗೆ ತೆರವುಗೊಳಿಸುವ ಕಾರ್ಯ ಸಣ್ಣ ನೀರಾವರಿ ಇಲಾಖೆಯಿಂದ ನಡೆಯುತ್ತಿದೆ.
ಅಣೆಕಟ್ಟುಗಳ ಹಲಗೆ ತೆರವು ಕಾರ್ಯ