ಉಜಿರೆಯಲ್ಲಿ ರಿಕ್ಷಾ – ಬಸ್ ಅಪಘಾತ

0

ಉಜಿರೆ: ರಿಕ್ಷಾ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಮೇ.26ರಂದು‌ ನಡೆದಿದೆ. ಚಾರ್ಮಾಡಿಯಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಬೆಂಗಳೂರು ನೋಂದವಣಿಯ ರಿಕ್ಷಾ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ರಿಕ್ಷಾದ ಮುಂಭಾಗ ಸಂಪೂರ್ಣ ಹಾನಿಯಾಗಿದೆ. ಆಟೋದಲ್ಲಿದ್ದ ಚಾಲಕ ಹಾಗೂ ಇತರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here