ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

0

ತೋಟತ್ತಾಡಿ ಗ್ರಾಮದ ಬೇಂದ್ರಾಳ ಬಸ್ ಸ್ಟ್ಯಾಂಡ್ ಬಳಿ ರಸ್ತೆಗೆ ಮರ ಉರುಳಿ ಬಿದ್ದ ಘಟನೆ ಮೇ.26ರಂದು ನಡೆದಿದೆ. ಗ್ರಾಮಸ್ಥರ ಸಹಕಾರದಿಂದ ಮರ ತೆರವುಗೊಳಿಸುವ ಕಾರ್ಯ ಸಂಪೂರ್ಣಗೊಂಡಿದೆ.

LEAVE A REPLY

Please enter your comment!
Please enter your name here