Site icon Suddi Belthangady

ಕರಾಯದಲ್ಲಿ ಸ್ಟೇರಿಂಗ್ ಲಾಕ್ ಆಗಿ ಚರಂಡಿಯತ್ತ ಸಾಗಿದ ಖಾಸಗಿ ಬಸ್

ಕರಾಯ: ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ನ ಸ್ಟೇರಿಂಗ್ ಲಾಕ್ ಆಗಿ ಚರಂಡಿಯತ್ತ ಸಾಗಿದ ಘಟನೆ ಮೇ. 27ರಂದು ನಡೆದಿದೆ. ಬಸ್ ನಿಧಾನಗತಿಯಲ್ಲಿ ಸಾಗುತ್ತಿದ್ದರಿಂದ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ.‌ ಬಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

Exit mobile version