ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ: ರಕ್ಷಿತ್ ಶಿವರಾಂ

0

ಬೆಳ್ತಂಗಡಿ: ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರು ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆದದ್ದು ತೀರಾ ಖಂಡನೀಯ. ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಜನರಿಗೆ ರಕ್ಷಣೆ ನೀಡಬೇಕು ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು, ಕೊಲ್ಲುವ ರಾಕ್ಷಸ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೋಮು ದ್ವೇಷಕ್ಕೆ ಯಾವ ಧರ್ಮದವನು ಬಲಿಯಾಗಬಾರದು. ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ ಎಂದರು.

LEAVE A REPLY

Please enter your comment!
Please enter your name here