ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: 616 ಅಂಕ ಪಡೆದ ಸೈಂನ್ಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಶ್ರಾವ್ಯ ಪೈ ಬಿ

0

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನದಲ್ಲಿ ಸೈಂನ್ಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರಾವ್ಯ ಪೈ ಬಿ. ಮೊದಲ ಫಲಿತಾಂಶದಲ್ಲಿ 614ಅಂಕ ಗಳಿಸಿದ ಇವರು ಮರು ಮೌಲ್ಯಮಾಪನದಲ್ಲಿ 616 ಅಂಕ ಗಳಿಸಿ ಶಾಲೆಗೆ ಮತ್ತು ಹೆತ್ತವರಿಗೆ ಕೀರ್ತಿ ತಂದಿದ್ದಾರೆ.

LEAVE A REPLY

Please enter your comment!
Please enter your name here