ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

0

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ 2025 -26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಶುಭಾರಂಭ ಕಾರ್ಯಕ್ರಮವು ಮೇ. 29ರಂದು ಬಹಳ ಅರ್ಥಪೂರ್ಣವಾಗಿ ನಡೆಯಿತು.

ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್, ಶಾಲಾ ಮುಖ್ಯ ಉಪಾಧ್ಯಾಯಿನಿ ಜಾಕಿನ್ ಬಿನ್ ಹಾಗೂ ಶಿಕ್ಷಕ ವೃಂದವು ಜೊತೆಗೂಡಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಪ್ರೀತಿಯಿಂದ ಸ್ವಾಗತಿಸಲಾಯಿತು.

ಅತಿಥಿಗಳು ಪ್ರಸ್ತುತ ಶೈಕ್ಷಣಿಕ ವರ್ಷ ಎಲ್ಲರಿಗೂ ಶುಭದಾಯಕವಾಗಿರಲಿ ಎಂದು ಹಾರೈಸಿದರು.

LEAVE A REPLY

Please enter your comment!
Please enter your name here