Site icon Suddi Belthangady

ವಿದ್ಯುತ್ ಅವಘಡದಿಂದ ಸಹಾಯಕ ಪವರ್ ಮ್ಯಾನ್ ಮೃತ್ಯು

ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಕುಮುಂಜ ಎಂಬಲ್ಲಿ ವಿದ್ಯುತ್‌ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ವಿಜೇಶ್ ಜೈನ್ ಮೃತಪಟ್ಟ ಘಟನೆ ಮೇ.30 ರಂದು ನಡೆದಿದೆ.

ಬೆಳ್ತಂಗಡಿ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹವನ್ನು ರವಾನಿಸಲಾಗಿದೆ.

Exit mobile version