Site icon Suddi Belthangady

ಮೇ.31ರಂದು ಭಾರೀ ಮಳೆ ಹಿನ್ನೆಲೆ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ಬೆಳ್ತಂಗಡಿ: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮೇ 31ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Exit mobile version