Site icon Suddi Belthangady

ಪಟ್ರಮೆಯಲ್ಲಿ ಗುಡ್ಡ ಕುಸಿತದಿಂದ ಮನೆಗಳಿಗೆ ಹಾನಿ

ಪಟ್ರಮೆ: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಪಟ್ರಮೆ ವ್ಯಾಪ್ತಿಯಲ್ಲಿ ಗುಡ್ಡ ಕುಸಿದು ಮನೆಗಳಿಗೆ ಹಾನಿಯಾಗಿದೆ. ಪರಿಸರದ ಹಲವು ಮನೆಗಳ ಬದಿ ಹಾಗೂ ತೋಟಕ್ಕೆ ಗುಡ್ಡ ಕುಸಿದು ನಷ್ಟ ಉಂಟಾಗಿದೆ.

ಘಟನಾ ಸ್ಥಳಕ್ಕೆ ಪಟ್ರಮೆ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂ. ಅಭಿವೃದ್ದಿ ಅಧಿಕಾರಿ ಹಾಗೂ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Exit mobile version