ಕಡಿರುದ್ಯಾವರದಲ್ಲಿ ವಿದ್ಯುತ್ ಕಂಬಗಳ ಮೇಲೆ ಮರ ಬಿದ್ದು ಹಾನಿ June 1, 2025 0 FacebookTwitterWhatsApp ಕಡಿರುದ್ಯಾವರ: ಗ್ರಾಮದ ಬಸವದಡ್ಡು ಎಂಬಲ್ಲಿ ಗಾಳಿ ಮಳೆಗೆ ವಿದ್ಯುತ್ ಕಂಬಗಳ ಮೇಲೆ ಮರ ಬಿದ್ದು ಕಂಬಗಳು ರಸ್ತೆಗೆ ಬಿದ್ದು ಸಂಚಾರಕ್ಕೆ ತೊಡಕಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ. RELATED ARTICLESMORE FROM AUTHOR ಮಡಂತ್ಯಾರು ಗಾರ್ಡಿಯನ್ ಏಂಜಲ್ಸ್ ಅ. ಹಿ. ಪ್ರಾ. ಶಾಲೆಯಲ್ಲಿ ಶತಮನೋತ್ತರ ಬೆಳ್ಳಿ ಹಬ್ಬದ ಉದ್ಘಾಟನಾ ಸಮಾರಂಭ ಉಜಿರೆಯಲ್ಲಿ ಡಿ.ಡಿ. ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ ಶೋರೂಮ್ ಅದ್ದೂರಿ ಉದ್ಘಾಟನೆ ಪ.ಜಾತಿ ಮತ್ತು ಪ.ವರ್ಗಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ