Site icon Suddi Belthangady

ಕಡಿರುದ್ಯಾವರದಲ್ಲಿ ವಿದ್ಯುತ್ ಕಂಬಗಳ ಮೇಲೆ ಮರ ಬಿದ್ದು ಹಾನಿ

ಕಡಿರುದ್ಯಾವರ: ಗ್ರಾಮದ ಬಸವದಡ್ಡು ಎಂಬಲ್ಲಿ ಗಾಳಿ ಮಳೆಗೆ ವಿದ್ಯುತ್ ಕಂಬಗಳ‌ ಮೇಲೆ ಮರ ಬಿದ್ದು ಕಂಬಗಳು ರಸ್ತೆಗೆ ಬಿದ್ದು ಸಂಚಾರಕ್ಕೆ ತೊಡಕಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ.

Exit mobile version