ನಿಟ್ಟಡೆ ಕುಂಭಶ್ರೀ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

0

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜು ನಿಟ್ಟಡೆ ವೇಣೂರಿನಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಸಂಸ್ಥಾಪಕ ಗಿರೀಶ್ ಕೆ.ಹೆಚ್. ರವರ ಉಪಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕವನ್ನು ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿ ತಪ್ಸಂ ನೀಡಿ ಸಹಕರಿಸಿದರು.

LEAVE A REPLY

Please enter your comment!
Please enter your name here