ಮೈರೋಳ್ತಡ್ಕ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ: ನೋಟ್ ಪುಸ್ತಕ ಮತ್ತು ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮ

0

ಬಂದಾರು: ಜೂ. 2ರಂದು ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗವಹಿಸಿ ಮಕ್ಕಳಿಗೆ ಶುಭ ಹಾರೈಸಿದರು.

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ್ ಗೌಡ ನಿರುoಬುಡ, ಮುಖ್ಯ ಶಿಕ್ಷಕಿ ಚಂದ್ರಾವತಿ, ಪೋಷಕ ವೃಂದ, ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here