ಬೆಳ್ತಂಗಡಿ: ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯ ಮುಖ್ಯಸ್ಥರಾಗಿರುವ ಪ್ರಜಾಪ್ರಭುತ್ವ ವೇದಿಕೆಯ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಸಹಿತ 35 ಮಂದಿಯನ್ನು ದ.ಕ. ಜಿಲ್ಲೆಯಿಂದ ಗಡೀಪಾರು ಮಾಡಲು ಪೊಲೀಸ್ ಇಲಾಖೆ ಕಾನೂನು ಪ್ರಕ್ರಿಯೆ ಆರಂಭಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.