ಬೆಳ್ತಂಗಡಿ: ಗ್ರಾಮ ಪಂಚಾಯತ್ ಪಡಂಗಡಿ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 15ನೇ ಹಣಕಾಸು ಆಯೋಗದ ಅನುದಾನ ಮತ್ತು ರಾಜ್ಯ ಹಣಕಾಸು ಆಯೋಗದ ಅನುದಾನದ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆಯು ಜೂ.3ರಂದು ಪಡಂಗಡಿ ಗ್ರಾ.ಪಂ. ಸಭಾಭವನದಲ್ಲಿ ಪೂರ್ವಾಹ್ನ 10.30ಕ್ಕೆ ನಡೆಯಿತು.
ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ
