Site icon Suddi Belthangady

ಧರ್ಮಸ್ಥಳ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಗೆ ಡಾ. ಹೆಗ್ಗಡೆ ಭೇಟಿ

ಧರ್ಮಸ್ಥಳ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಜೂ. 3ರಂದು ಭೇಟಿ ನೀಡಿದರು.

ನಡೆಯುತ್ತಿರುವ ಶಾಲೆಯಲ್ಲಿ ಚಟುವಟಿಕೆಗಳನ್ನು ಹಾಗೂ ಮುಂದೆ ನಡೆಯುವ ಕಾರ್ಯಕ್ರಮಗಳ ಕುರಿತಾಗಿ ವಿಚಾರಗಳನ್ನು ತಿಳಿದುಕೊಂಡು ಮಾರ್ಗದರ್ಶನ ನೀಡಿದರು. ಇವರು ತರಗತಿ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳನ್ನು ಮಾತನಾಡಿಸಿ ಆಶೀರ್ವದಿಸಿದರು.

Exit mobile version