ಬೆಳ್ತಂಗಡಿ: ವಿಶ್ವ ಪರಿಸರ ದಿನದ ಅಂಗವಾಗಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಬೆಳ್ತಂಗಡಿ ಮಾದರಿ ಶಾಲೆಯಲ್ಲಿ ಸಸಿಗಳ ವಿತರಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಜೂ.5ರಂದು ನಡೆಯಿತು.


ಸಂಸ್ಥೆಯ ಶಾಖಾ ಪ್ರಬಂಧಕ ಅಶೋಕ್ ಬಂಗೇರ ಹಾಗೂ ಸಿಬ್ಬಂದಿಗಳು, ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.