ಸಂತ ಪೌಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ June 11, 2025 0 FacebookTwitterWhatsApp ಬೆಳ್ತಂಗಡಿ: ಸಂತ ಪೌಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.5ರಂದು ಪರಿಸರ ದಿನವನ್ನು ಆಚರಿಸಲಾಯಿತು. ಪರಿಸರದ ಬಗ್ಗೆ ಮಾಹಿತಿ, ಜಾಗೃತಿ ನೀಡಲಾಯಿತು. ವಿದ್ಯಾರ್ಥಿಗಳು ಪರಿಸರಕ್ಕೆ ಸಂಬಂಧಪಟ್ಟ ಘೋಷಣೆಗಳನ್ನು ಕೂಗಿದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಗಿಡಗಳನ್ನು ನೆಟ್ಟು ಪರಿಸರ ದಿನವನ್ನು ಆಚರಿಸಿದರು. RELATED ARTICLESMORE FROM AUTHOR ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಆರ್ಥಿಕ ನೆರವು ಬೆಳ್ತಂಗಡಿ ತಾ.ಪಂ.ನಲ್ಲಿ ಬಾಲಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘದ ಚುನಾವಣೆ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ