ಬೆಳ್ತಂಗಡಿ: ಸಂತ ಪೌಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.5ರಂದು ಪರಿಸರ ದಿನವನ್ನು ಆಚರಿಸಲಾಯಿತು. ಪರಿಸರದ ಬಗ್ಗೆ ಮಾಹಿತಿ, ಜಾಗೃತಿ ನೀಡಲಾಯಿತು. ವಿದ್ಯಾರ್ಥಿಗಳು ಪರಿಸರಕ್ಕೆ ಸಂಬಂಧಪಟ್ಟ ಘೋಷಣೆಗಳನ್ನು ಕೂಗಿದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಗಿಡಗಳನ್ನು ನೆಟ್ಟು ಪರಿಸರ ದಿನವನ್ನು ಆಚರಿಸಿದರು.
ಸಂತ ಪೌಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ
