Site icon Suddi Belthangady

ಮಡಂತ್ಯಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 36ನೇ ವರ್ಷದ ಪದಾಧಿಕಾರಿಗಳ ಆಯ್ಕೆ ಮಡಂತ್ಯಾರು ಗಣಪತಿ ಮಂಟಪದಲ್ಲಿ ಜೂ. 11ರಂದು ನಡೆಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿರವರನ್ನು ಪುನರ್ ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಶರತ್ ಗೌಡ ಹಟ್ಟತ್ತೊಡಿ, ಕೋಶಾಧಿಕಾರಿಯಾಗಿ ಯತೀಶ್ ಕುಲಾಲ್ ನಡಿಬೊಟ್ಟು, ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಉಪಾಧ್ಯಕ್ಷರಾಗಿ ಅಜಯ್ ಶೆಟ್ಟಿ ಭಂಡಾರಿಗುಡ್ಡೆ, ಉಮೇಶ್ ಕೋಟೆ ಹಾಗೂ ರಕ್ಷಿತ್ ಪೂಜಾರಿ ಕೊಡ್ಲಕ್ಕೆ, ಜತೆ ಕಾರ್ಯದರ್ಶಿಗಳಾಗಿ ಗೋಪಾಲಕೃಷ್ಣ ಶೆಟ್ಟಿ ನೆತ್ತರ ಹಾಗೂ
ರಕ್ಷಿತ್ ಕುಲಾಲ್ ಮಡಂತ್ಯಾರು, ಕ್ರೀಡಾ ಕಾರ್ಯದರ್ಶಿಯಾಗಿ
ಸಂಜೀತ್ ಶೆಟ್ಟಿ ಮುಗೇರೊಡಿ ಹಾಗೂ ಸುಭಾಷ್ ಹಾರಬೆ, ಗೌರವ ಸಲಹೆಗಾರರಾಗಿ ಕೆ. ಪ್ರಭಾಕರ ಬಂಗೇರ,
ಸಂಜೀವ ಶೆಟ್ಟಿ ಮುಗೇರೊಡಿ, ರತ್ನಾಕರ ಶೆಟ್ಟಿ ಮೂಡಯೂರು,
ತುಳಸಿ ಜಿ. ಹಾರಬೆ, ನಾರಾಯಣ ಪೂಜಾರಿ ಬಳ್ಳಮಂಜ
ಇವರನ್ನು ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.

Exit mobile version