Site icon Suddi Belthangady

ನಂದಕುಮಾರ್ ಎಂ.ಎಸ್. ಇನ್ಸ್ ಪೆಕ್ಟರ್ ಆಗಿ ನೇಮಕ

ಬೆಳ್ತಂಗಡಿ: ಪುಂಜಾಲಕಟ್ಟೆ ಠಾಣೆಯ ಪಿ.ಎಸ್.ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ನಂದಕುಮಾರ್ ಎಂ.ಎಸ್. ಅವರಿಗೆ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಮುಂಬಡ್ತಿ ನೀಡಿ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಒಟ್ಟು 36 ಮಂದಿಗೆ ಮುಂಬಡ್ತಿ ಲಭಿಸಿದ್ದು, ನಂದಕುಮಾರ್ ಅವರಿಗೆ ಬಡ್ತಿ ನೀಡಿ ಡಿ.ಎಸ್.ಬಿ ದ.ಕ ಜಿಲ್ಲೆ ಇಲ್ಲಿಗೆ ಇನ್ಸ್ ಪೆಕ್ಟರ್ ಆಗಿ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

Exit mobile version