ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆಯು ಜರುಗಿತು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಶಾಶ್ವತ್ ಪ್ರೀತಮ್, ಕಾರ್ಯದರ್ಶಿಯಾಗಿ ಅರ್ಲಿನ್ ವೆನಿಶಾ ಪಿಂಟೋ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿ ಸಂಘದ ನಿರ್ದೇಶಕರಾದ ರೆನಿಶಾ ವೇಗಸ್, ಅನು, ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.