Site icon Suddi Belthangady

ಬೆಳ್ತಂಗಡಿ ತಾ.ಪಂ.ನಲ್ಲಿ ಬಾಲಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ

ಬೆಳ್ತಂಗಡಿ: ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ಸರ್ಕಾರದ ಆದೇಶದಂತೆ ಜೂ.12ರಂದು ಬೆಳ್ತಂಗಡಿ ತಾಲೂಕು ಪಂಚಾಯತಿಯಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನವನ್ನು ಸ್ವೀಕಾರ ಮಾಡಲಾಯಿತು.

ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಹಾಯಕ ನಿರ್ದೇಶಕ ಸಫನಾ ಪ್ರಮಾಣ ವಚನ ಬೋಧಿಸಿದರು.

Exit mobile version