ಹೊಸಂಗಡಿ: ರಾಜ್ಯ ಹೆದ್ದಾರಿ 70ರ ಕುರ್ಲೊಟ್ಟು ಎಂಬಲ್ಲಿ ಜೂ.13ರಂದು ಬೆಳಗ್ಗಿನ ಜಾವ 3 ಗಂಟೆಗೆ ನಿದ್ರೆ ಮಂಪರಿನಲ್ಲಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಕಂಬ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿದ್ದು, ಸ್ಥಳೀಯರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಯಾವುದೇ ಗಂಭೀರ ಗಾಯದ ಆಗಲಿಲ್ಲ.