Site icon Suddi Belthangady

ಗೇರುಕಟ್ಟೆ: ಕಾರು-ಬೈಕ್ ಡಿಕ್ಕಿ

ಗೇರುಕಟ್ಟೆ: ಬಸ್ಸು ತಂಗುದಾಣದ ಬಳಿ ಕಾರೊಂದು ಬೈಕಿಗೆ ಡಿಕ್ಕಿಯಾದ ಘಟನೆ ಜೂ.13ರಂದು ನಡೆದಿದೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಕಲಿಸಗಾಗಿದೆ. ಗುರುವಾಯನಕೆರೆಯಿಂದ ಉಪ್ಪಿನಂಗಡಿ ಕಡೆಗೆ ಹೋಗುವ ಕಾರು, ಬೈಕಿಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

Exit mobile version