ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಅನೀಶ್ ಕ್ಲೆವನ್ ಡಿಸೋಜ ಜೂ. 23ರಿಂದ ಜು.1ರವರೆಗೆ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ನಡೆಯಲಿರುವ ಎನ್.ಸಿ.ಸಿ ರಾಷ್ಟ್ರೀಯ ಏಕತಾ ಶಿಬಿರದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
Home ಇತ್ತೀಚಿನ ಸುದ್ದಿಗಳು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ಅನೀಶ್ ಎನ್.ಸಿ.ಸಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ