ಕೊಕ್ಕಡ: ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ನೇತ್ರಾಳ ನಿವಾಸಿ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಚೇತನ್ ದಾಮ್ಲೆ (39ವ) ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ಜೂ. 13ರಂದು ನಿಧನ ಹೊಂದಿದರು. ಉತ್ತಮ ಕ್ರಿಕೆಟ್ ಪಟುವಾಗಿದ್ದ ಅವರು ಪತ್ನಿ, ಪುತ್ರ, ಪುತ್ರಿ, ತಂದೆ, ತಾಯಿಯನ್ನು ಅಗಲಿದ್ದಾರೆ.