ಅರಸಿನಮಕ್ಕಿ: ಜೂ. 12ರಂದು ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಶಾಲಾ ಮುಖ್ಯ ಗುರುಗಳು ಮತ್ತು ಶಿಕ್ಷಕರ ಸಮ್ಮುಖದಲ್ಲಿ ಗಿಡ ನೆಡುವ ಮೂಲಕ ನೇರವೇರಿತು. ಶಾಲಾ ಮುಖ್ಯ ಗುರುಗಳು ಮಕ್ಕಳಲ್ಲಿ ಪರಿಸರದ ಕುರಿತು ಆಸಕ್ತಿ ಹುಟ್ಟುವಂತ ಪ್ರೇರಕ ಮಾತುಗಳನ್ನು ನುಡಿದರು. ತದನಂತರ ಮಕ್ಕಳು ಮತ್ತು ಶಿಕ್ಷಕರು ಶಾಲಾ ಆವರಣದಲ್ಲಿ ವಿವಿಧ ಗಿಡಗಳನ್ನು ನೆಟ್ಟು ಪರಿಸರ ದಿನವನ್ನು ಆಚರಿಸಿದರು.
ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ
