ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಆಯ್ಕೆ

0

ಮಚ್ಚಿನ: ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ವಾರ್ಷಿಕ ಮಹಾಸಭೆ ನಡೆಯಿತು. ವಾರ್ಷಿಕ ಲೆಕ್ಕ ಪತ್ರ ಮಂಡಿಸಲಾಯಿತು. ನೂತನ ಪದಾಧಿಕಾರಿಗಳಾಗಿ 2024.25ನೇ ಪದಾಧಿಕಾರಿಗಳನ್ನೇ 2025-26 ನೇ ಸಾಲಿನ ಪದಾಧಿಕಾರಿಗಳಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಬಳ್ಳಮಂಜ, ಕಾರ್ಯದರ್ಶಿಯಾಗಿ ನಿಶಾಂತ್ ಬಳ್ಳಮಂಜ ಅವಿರೋಧವಾಗಿ ಆಯ್ಕೆಯಾದರು. ಕೋಶಾಧಿಕಾರಿಯಾಗಿ ಶ್ರವಣ್ ಬಳ್ಳಮಂಜ ಉಪಾಧ್ಯಕ್ಷರಾಗಿ ವಿನ್ಸಿ ಡಿಸೋಜ, ರಾಜೇಶ್ ಅರಮನೆ ಗುಡ್ಡೆ, ಜೊತೆ ಕಾರ್ಯದರ್ಶಿಯಾಗಿ ಅನೀಶ್, ಪುನೀತ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ವಿನೀತ್ ಮತ್ತು ಶ್ರೇಯಸ್, ಸಂಘಟನಾ ಕಾರ್ಯದರ್ಶಿಯಾಗಿ ಪುಷ್ಪಕ್ ರಾವ್, ವರುಣ್ ದೇವಾಡಿಗ ಗೌರವ ಸಲಹೆಗಾರರಾಗಿ ಆಯ್ಕೆ ಮಾಡಲಾಯಿತು. ಪ್ರೇಮನಾಥ್ ಸ್ವಾಗತಿಸಿದರು. ನಿಶಾಂತ್ ಧನ್ಯವಾದ ಕೋರಿದರು. -✍️ ಹರ್ಷ ಬಳ್ಳಮಂಜ

LEAVE A REPLY

Please enter your comment!
Please enter your name here