ಜೂ.24: ‘ಜನರ ಬಳಿಗೆ- ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

0

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ ”ಜನರ ಬಳಿಗೆ ತಾಲೂಕು ಆಡಳಿತ” ಪಟ್ರಮೆ ಮತ್ತು ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಜೂ.24ರಂದು ಬೆಳಿಗ್ಗೆ ಪಟ್ರಮೆ ಗ್ರಾಮ ಪಂಚಾಯತ್ ಮಧ್ಯಾಹ್ನ ನಂತರ ಕೊಕ್ಕಡ ಗ್ರಾಮ ಪಂಚಾಯತ್‌ನಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here